Children heart Attack : 13 ವರ್ಷದ ಬಾಲಕ ಶಾಲೆಯಲ್ಲೇ ಕುಸಿದುಬಿದ್ದು ಸಾವು | ಹಠಾತ್ ಹೃದಯಾಘಾತ
ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದೆ. ಹೃದಯ ಸಂಬಂಧಿ ಸಮಸ್ಯೆಗಳು ಹಿರಿಯರು ಮಾತ್ರವಲ್ಲದೇ ಈಗ ಪುಟ್ಟ ಪುಟ್ಟ ಮಕ್ಕಳು ಕೂಡಾ ಹೃದಯಾಘಾತಕ್ಕೆ ಬಲಿಯಾಗುವ ಸರಣಿ ರಾಜ್ಯದಲ್ಲಿ ಮುಂದುವರಿದೆ. ೧೩ ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಘಟಗಿಯಲ್ಲಿ!-->…