ಅರೇ, ಅಭಿಮಾನಿ ಮಾತಿಗೆ ನಾಚಿ ನೀರಾಗಿಬಿಟ್ಳು ನ್ಯಾಷನಲ್ ಕ್ರಶ್ ! ಅಂತದ್ದೇನಂದ ಆ ಫ್ಯಾನ್ ಗೊತ್ತಾ ನಿಮಗೆ? ನಿಮಗೂ…
ಕಿರಿಕ್ ಪಾರ್ಟಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಲ್ಲಿರೋದು ಕಾಮನ್ ಆಗಿಬಿಟ್ಟಿದೆ. ತನ್ನ ಸಿನೆಮಾದ ವಿಚಾರಕ್ಕಿಂತಲೂ ಹೆಚ್ಚಾಗಿ ವಿವಾದಗಳ ಮೂಲಕವೇ ಹೆಚ್ಚು ಗಮನ ಸೆಳೆದಿರುವ ನಟಿ ಎಂದರೂ ತಪ್ಪಾಗಲಾರದು. ಹೀಗಾಗಿ ಹೆಚ್ಚು ಟ್ರೊಲಿಂಗ್ ಆಗುವ!-->…