Russia: ರಷ್ಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – ಕಾರಣ ಕಪ್ಪು ಸಮುದ್ರದಲ್ಲಿ ತೈಲ ಸೋರಿಕೆ !! ಇಷ್ಟಕ್ಕೂ…
Russia: ರಷ್ಯಾದಲ್ಲಿ ಇದ್ದಕ್ಕಿದ್ದಂತೆ ಫೆಡರಲ್ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಕಪ್ಪು ಸಮುದ್ರದಲ್ಲಿ ಭಾರಿ ಪ್ರಮಾಣದ ತೈಲ ತೋರಿಕೆಯಾಗುತ್ತಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.