Browsing Tag

ರಸ್ತೆಗಿಳಿಯಲು

ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ ಟಾಟಾ ಮೋಟಾರ್ಸ್ ನ ಪಂಚ್ ಎಲೆಕ್ಟ್ರಿಕ್ ಕಾರು! ಬಜೆಟ್ ಬೆಲೆಯೊಂದಿಗೆ ರಸ್ತೆಗಿಳಿಯಲಿದೆ

ಭಾರತದಲ್ಲಿ ಹೊಸ ಕಾರುಗಳ ಅಬ್ಬರ ಸಖತ್ ಜೋರಾಗಿಯೇ ನಡೆಯುತ್ತಿದೆ. ಪ್ರತಿ ದಿನ ಒಂದೊಂದು ಕಂಪೆನಿಯೂ ತನ್ನ ಹೊಸ ವಿನ್ಯಾಸದ ಕಾರುಗಳನ್ನು ಮಾರುಕಟ್ಟೆಗೆ ಬಿಡುತ್ತಿವೆ. ಇದೀಗ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದತೆ