Browsing Tag

ರಸ್ತೆ ಅಪಘಾತ

Kerala Road Mashup: ಕೇರಳದಲ್ಲಿ ಭೀಕರ ಅಪಘಾತ; ಶಿಕ್ಷಕಿ-ಚಾಲಕ ಸಾವು; ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌

Kerala Road Mashup: ಕೇರಳದಲ್ಲಿ ಕಾರು-ಟ್ರಕ್‌ ನಡುವೆ ಅಪಘಾತ ಸಂಭವಿಸಿದ್ದು, ಟೀಚರ್‌ ಮತ್ತು ಚಾಲಕ ಮೃತರಾಗಿದ್ದು, ಆಕ್ಸಿಡೆಂಟ್‌ ಪ್ರಕರಣಕ್ಕೆ ರೋಚಕ ತಿರುವು ದೊರಕಿದೆ.

Deadly Accident: ಲಾರಿ-ಆಟೋ ಭೀಕರ ಅಪಘಾತ; ಆಟೋದಿಂದ ಹಾರಿ ಚೆಲ್ಲಾಪಿಲ್ಲಿಯಾಗಿ ಬಿದ್ದ 9 ಮೃತ ದೇಹಗಳು, ಆರು ಮಂದಿ…

Deadly Accident: ಬಿಹಾರದ ಲಖಿಸರಾಯ್‌ನ ರಾಮಗಢ್‌ ಚೌಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿಹರೌರಾ ಗ್ರಾಮವೊಂದರಲ್ಲಿ ಭೀಕರ ರಸ್ತೆ ಅಪಘಾತವು ನಡೆದಿದ್ದು, ಈ ಅಪಘಾತದಲ್ಲಿ 9 ಮಂದಿ ಮೃತ ಹೊಂದಿದ್ದು, ಆರಕ್ಕೂ ಹೆಚ್ಚು ಮಂದಿಗೆ ಗಂಭೀರಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಇದನ್ನೂ…

Mangaluru city bus: ಮಂಗಳೂರು ಸಿಟಿ ಬಸ್‌ಗಳ ಆಟಾಟೋಪಕ್ಕೆ ಕಮೀಷನರ್ ಮೂಗುದಾರ !

ಅನುಪನ್‌ ಅಗರ್‌ವಾಲ್‌ ಅವರು ಸಿಟಿಬಸ್‌ಗಳ(Mangaluru city bus )ಆಟಾಟೋಪಗಳಿಗೆ ಕಡಿವಾಣ ಹಾಕಲು ಬಸ್‌ ಮಾಲಕರೊಂದಿಗೆ ಸಭೆ ನಡೆಸಿ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

Deadly Accident: ಭೀಕರ ರಸ್ತೆ ಅಪಘಾತ, ಇನ್ನೋವಾ ಕಾರು ಮರಕ್ಕೆ ಡಿಕ್ಕಿ! ಐವರು ಸರಕಾರಿ ಅಧಿಕಾರಿಗಳು ಸ್ಥಳದಲ್ಲೇ…

Road Accident: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಈ ಅಪಘಾತದಲ್ಲಿ ಐವರು ಆಡಳಿತ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಮಧ್ಯಪ್ರದೇಶದ ಶಹದೋಲ್‌ನ ಘಂಗುಟಿ ಪೋಸ್ಟ್‌ ಬಳಿ ಈ ದಾರುಣ ಘಟನೆ ನಡೆದಿದೆ.…

ಸೌದಿ ಅರೇಬಿಯಾ : ಒಂಟೆಗೆ ಕಾರು ಡಿಕ್ಕಿ | ಮಂಗಳೂರಿನ ಮೂವರು ಸೇರಿ ಬಾಂಗ್ಲಾದ ಓರ್ವನ ಸಾವು!

ಸೌದಿ ಅರೇಬಿಯಾದ(Saudi Arabia) ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಾರೊಂದು ಒಂಟೆಗೆ(Camel) ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಮಂಗಳೂರು ಮೂಲದ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾ ಮೂಲದ ಯುವಕ ಸೇರಿ ನಾಲ್ವರು

ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ | ದೇವರ ದರ್ಶನಕ್ಕೆಂದು ಹೋದಾಗ ಅಪಘಾತ | ಭೀಕರ ಅಪಘಾತಕ್ಕೆ 6 ಮಂದಿ ಸಾವು

ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಜನ ಮೃತಪಟ್ಟ ಘಟನೆ ನಡೆದಿದೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ. ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು

ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ | ಕಾಲು ಮುರಿತ

ರಾಮನಗರದಲ್ಲಿ (Ramanagar)ವಿದ್ಯಾರ್ಥಿನಿಯೊಬ್ಬಳು ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದ ಸಂದರ್ಭ (Student) ಆಕೆಯ ಕಾಲಿನ ಮೇಲೆ ಬಸ್ ಚಕ್ರ ಹರಿದು (Bus Accident), ವಿದ್ಯಾರ್ಥಿನಿಯ ಕಾಲು ಮುರಿದಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ವಿದ್ಯಾ ಬಿಡದಿಯ ಜ್ಞಾನವಿಕಾಸ ಕಾಲೇಜಿನಲ್ಲಿ

ಭೀಕರ ಅಪಘಾತ | ನಟಿ ದಾರುಣ ಸಾವು!

ಮರಾಠಿಯ ಪ್ರಸಿದ್ಧ ತುಜ್ಯಹತ್ ಜೀವ್ ರಂಗಾ ಟಿವಿ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ಕಲ್ಯಾಣಿ ಕುರಾಳೆ ಜಾಧವ್(32) ಇದೀಗ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಲ್ಯಾಣಿ ಕುರಾಳೆ ಜಾಧವ್ ಅವರು ಶನಿವಾರ ಸಂಜೆ ಮನೆಗೆ ತೆರಳುವ ವೇಳೆ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ