ಪಾಕ್ ಪ್ರೇರಿತ ಕಾಶ್ಮೀರಿ ಪಂಡಿತರ ಹತ್ಯೆ ವಿರುದ್ಧ ಭಾರತದ ಮುಸ್ಲಿಂ ಸಮುದಾಯ ಎಚ್ಚೆತ್ತುಕೊಳ್ಳಬೇಕು-ರಹೀಂ ಉಚ್ಚಿಲ
ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ ಎಂದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳಿಂದ ನೆಮ್ಮದಿಯ ಜೀವನ ಸಾಗಿಸಲು ಕಷ್ಟವಾಗಲಿದ್ದು ಇಸ್ಲಾಮ್ ಧರ್ಮಕ್ಕೆ ಕಳಂಕ ತರುವ ಪಾಕಿಸ್ತಾನ್ ಬೆಂಬಲಿತ ಭಯೋತ್ಪಾದಕರ …