Raj Kundra : ರಾಜ್ ಕುಂದ್ರಾ ‘ಬ್ರೇಕಪ್’ ಹೇಳಿದ್ದು ಶಿಲ್ಪಾ ಶೆಟ್ಟಿಗೆ ಅಲ್ಲಂತೆ !! ಮತ್ಯಾರಿಗೆ ?..…
Raj Kundra: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ಉದ್ಯಮಿ ರಾಜ್ ಕುಂದ್ರಾ (Raj Kundra) ನಡುವಿನ ವೈವಾಹಿಕ ಜೀವನ ಬಿರುಕು ಕಂಡಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ವೈರಲ್ ಆಗಲು ಕಾರಣ ರಾಜ್ ಕುಂದ್ರಾ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾಡಿರುವ ಫೋಸ್ಟ್. ಈ ಪೋಸ್ಟ್ ನೋಡಿ…