ಹಳೆಯ ಬಜೆಟ್ ಓದಿ ನಗೆಪಾಟಲಿಗೀಡಾದ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್! ವಿರೋಧ ಪಕ್ಷಗಳಿಂದ ಭಾರೀ ಆಕ್ರೋಶ!
ಇದೀಗ ದೇಶದ ಹಲವು ರಾಜ್ಯಗಳಲ್ಲಿ ಬಜೆಟ್ ಅಧಿವೇಶನಗಳು ನಡೆಯುವ ಸಮಯ. ಕರ್ನಾಟಕದಲ್ಲೂ ಇಂದು ಬಜೆಟ್ ಅಧಿವೇಶನ ನಡೆಯುತ್ತಿದೆ. ಅಲ್ಲದೆ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲೂ ಇಂದು ಬಜೆಟ್ ಅಧಿವೇಶನ ಶುರುವಾಗಿದೆ. ಹಾಗಾಗಿ, ಇಂದು ಕಾಂಗ್ರೆಸ್ ಸರ್ಕಾರದ ಕೊನೆಯ ಬಜೆಟ್!-->…