ವಸತಿ ರಹಿತರೇ ನಿಮಗೊಂದು ಸಿಹಿಸುದ್ದಿ|
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್!-->…