ಆಧಾರ್, ರೇಷನ್ ಕಾರ್ಡ್ ಇತರೆ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ ವತಿಯಿಂದ ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ 2021-22 ನೇ ಸಾಲಿನ 'ವಾಜಪೇಯಿ ನಗರ ಯೋಜನೆ'ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ 'ಡಾ.ಅಂಬೇಡ್ಕರ್ ನಗರ ವಸತಿ ಯೋಜನೆ'ಯಲ್ಲಿ ಪರಿಶಿಷ್ಟ ಜಾತಿ!-->…