News Dengue: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ ಆರುಷಿ ಗೌಡ Jun 13, 2024 Dengue Fever: ಮಳೆಯ ನಡುವೆ ಇದೀಗ ರಾಜ್ಯದಲ್ಲಿ ಮತ್ತೆ ಡೆಂಗ್ಯೂ ಮಹಾಮಾರಿಯ ಆರ್ಭಟ ಶುರುವಾಗಿದೆ. ರಾಜ್ಯದಲ್ಲಿ ಇದೀಗ ಸಾಗರದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ.