ನ. 29ರಿಂದ ಡಿ. 4ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ |ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಉಪಸ್ಥಿತಿ

ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವದ ಕಾರ್ಯಕ್ರಮಗಳು ನ. 29ರಿಂದ ಡಿ. 4ರ ವರೆಗೆ ನಡೆಯಲಿದ್ದು, ಡಿ. 3ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ. 2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಉದ್ಘಾಟಿಸಲಿದ್ದು, ಬೆಂಗಳೂರಿನ ಎಸ್‌.ವ್ಯಾಸಯೋಗ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ| ರಾಮಚಂದ್ರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಗರದ ಸಾಹಿತಿ ಸಫ್ರಾಜ್‌ ಚಂದ್ರಗುತ್ತಿ, ಮೈಸೂರು ವಿ.ವಿ.ಯ ನಿವೃತ್ತ …

ನ. 29ರಿಂದ ಡಿ. 4ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ |ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಉಪಸ್ಥಿತಿ Read More »