ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ
ಮಂಗಳೂರು : ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.!-->…