ಗಣೇಶ ಚತುರ್ಥಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ, ಮಾರಾಟ ನಿಷೇಧ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ…
ಗೌರಿ ಹಾಗೂ ಗಣೇಶ ವಿಗ್ರಹಗಳನ್ನು (Ganesh chaturthi) ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ.