Heart Attack: ಕ್ರಿಕೆಟ್ ಆಡಿದ ಮರುಕ್ಷಣವೇ ಕುಸಿದ ಯುವಕ!! ಹೃದಯಾಘಾತ, ಸಾವು!!!
Heart Attack News: ಇತ್ತೀಚೆಗೆ ಹದಿಹರೆಯದವರಲ್ಲಿ, ಯುವಕ/ಯುವತಿಯರಲ್ಲೇ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಬಾಧಿಸುತ್ತಿದ್ದು, ಇದೀಗ ಈ ಘಟನೆಗೆ ಸಂಬಂಧ ಪಟ್ಟಂತೆ ಕ್ರಿಕೆಟ್ ಆಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿ ಆಗಿರುವ ಘಟನೆಯೊಂದು ನಡೆದಿದೆ.
ಇದನ್ನೂ ಓದಿ: Arun…