Rama’s darshan time: ಭಕ್ತಾದಿಗಳೇ ಗಮನಿಸಿ – ಇಲ್ಲಿದೆ ನೋಡಿ ಅಯೋಧ್ಯೆ ರಾಮ ದರ್ಶನ ನೀಡುವ ಸಮಯ !!
Rama's darshan time: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi)ಅವರು ನಿನ್ನೆ (ಜನವರಿ 22) ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ‘ಪ್ರಾಣ ಪ್ರತಿಷ್ಠೆ’ ಮಾಡಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಸುಂದರವಾಗಿ ಅಲಂಕರಿಸಿದ ಭವ್ಯ ದೇಗುಲದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ…