News Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು! ಕಾವ್ಯ ವಾಣಿ Jun 19, 2024 Kodi Sri : ಲೋಕಸಭಾ ಚುನಾವಣೆಯ ಬಳಿಕ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ.