ಮದುವೆಯಾದ ಹತ್ತು ವರ್ಷಗಳ ಬಳಿಕ ಮಗುವಿನ ನಿರೀಕ್ಷೆಯಲ್ಲಿ ಮಗಧೀರ ನಟ
ನಟ ರಾಮ್ ಚರಣ್ ತೇಜ ಹಾಗೂ ಉಪಾಸನಾ ದಂಪತಿ ಮದುವೆಯಾಗಿ 10 ವರ್ಷಗಳ ನಂತರ ಇದೀಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವಿಷಯವನ್ನು ಮಗಧೀರ ನಟ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಪೋಸ್ಟ್ ಗೆ ಅಭಿಮಾನಿಗಳಿಂದ ಸಾಕಷ್ಟು ಲೈಕ್ಸ್, ಕಾಮೆಂಟ್ ಗಳು ಬರುತ್ತಿವೆ. ಅಭಿಮಾನಿಗಳು!-->…