Ram Mandir ಉದ್ಘಾಟನೆಗೆ ಗೃಹ ಸಚಿವ ಅಮಿತ್ ಶಾ ಗೈರು!!
Ayodhya Ram Mandir: ಇಂದು ಭಾರತೀಯರ ಶತಮಾನಗಳ ಕನಸು ನನಸಾಗುವ ಅಮೋಘ ಗಳಿಗೆ ಸನ್ನಿಹಿತವಾಗಿದೆ. ಅಯೋಧ್ಯೆ ರಾಮ ಮಂದಿರದಲ್ಲಿ(Ayodhya Ram Mandir)ರಾಮಲಲ್ಲಾ ಮೂರ್ತಿ ಪ್ರಾಣ (Ram Lalla Idol)ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಇಡೀ ದೇಶದ…