Raichuru : ರಾಯಚೂರಿನ ಮಾನ್ವಿಗೆ ತಿಮರೋಡಿ ಗಡಿಪಾರು – ‘ನಮ್ಮ ಊರಿಗೆ ಬೇಡ, ಕಾಡಿಗೆ ಕಳುಹಿಸಿ’…
Raichur : ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ರಾಯಚೂರಿನ ಮಾನ್ವಿಗೆ ಗಡೀಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ…