ರಾಷ್ಟ್ರೀಯ ಆರೋಗ್ಯ ಸಂಸ್ಥೆಯಲ್ಲಿ ಅನೇಕ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
NHM Recruitment 2022: ರಾಷ್ಟ್ರೀಯ ಆರೋಗ್ಯ ಸಂಸ್ಥೆ(National Health Mission-NHM) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಜಿ ಸಲ್ಲಿಸುವ ಅಭ್ಯರ್ಥಿಗಳು!-->…