NMMS Scholarship 2023 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನ
NMMS Scholarship 2023 : ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ದೃಷ್ಟಿಯಿಂದ ರಾಷ್ಟ್ರೀಯ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನವನ್ನು (NMMS Scholarship 2023) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಾರಂಭಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.…