ಕುಂದಾಪುರದ ಖ್ಯಾತ ಉದ್ಯಮಿ ಕಟ್ಟೆ ಭೋಜಣ್ಣ ಸೂಸೈಡ್ ಪ್ರಕರಣ..! ಗೋಲ್ಡ್ ಜ್ಯುವೆಲರ್ಸ್ ಮಾಲೀಕ ಗಣೇಶ್ ಶೆಟ್ಟಿ ಮೊಳಹಳ್ಳಿ ಅರೆಸ್ಟ್..!

ಉಡುಪಿ: 2 ದಿನಗಳ ಹಿಂದೆ ಕುಂದಾಪುರದ ಖ್ಯಾತ ಉದ್ಯಮಿ ಕಟ್ಟೆ ಭೋಜಣ್ಣ ಸೂಸೈಡ್ ಮಾಡಿದ ದುರದೃಷ್ಟಕರ ಘಟನೆಯೊಂದು ನಡೆದಿತ್ತು. ರಿವಾಲ್ವರ್ ಮೂಲಕ ಗುಂಡು ಹಾರಿಸಿಕೊಂಡಿದ್ದರು. ಕುಂದಾಪುರ ಉದ್ಯಮಿ ಕಟ್ಟೆ ಭೋಜಣ್ಣ ಸೂಸೈಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಲ್ಡ್ ಜ್ಯುವೆಲರ್ಸ್ ಮಾಲೀಕ ಗಣೇಶ್ ಶೆಟ್ಟಿ ಮೊಳಹಳ್ಳಿ ಅವರನ್ನು ಈಗ ಅರೆಸ್ಟ್ ಮಾಡಲಾಗಿದೆ. ಡೆತ್‌ನೋಟ್‌ನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ ಮೋಸದ ಬಗ್ಗೆ ಉಲ್ಲೇಖ ಮಾಡಲಾಗಿತ್ತು. ಗಣೇಶ್ ಶೆಟ್ಟಿ 3.34 ಕೋಟಿ ನಗದು, 5 ಕೆಜಿ ಬಂಗಾರ ಪಡೆದಿದ್ದ ಆರೋಪ ದ ಹಿನ್ನೆಲೆ …

ಕುಂದಾಪುರದ ಖ್ಯಾತ ಉದ್ಯಮಿ ಕಟ್ಟೆ ಭೋಜಣ್ಣ ಸೂಸೈಡ್ ಪ್ರಕರಣ..! ಗೋಲ್ಡ್ ಜ್ಯುವೆಲರ್ಸ್ ಮಾಲೀಕ ಗಣೇಶ್ ಶೆಟ್ಟಿ ಮೊಳಹಳ್ಳಿ ಅರೆಸ್ಟ್..! Read More »