ಕಾಂತಾರ ನಟನಿಗೆ ಟಾಂಗ್ ಕೊಟ್ಟ ಕಿರಿಕ್ ಬೆಡಗಿ | ಕೈಸನ್ನೆ ಬಗ್ಗೆ ರಶ್ಮಿಕಾ ಮಂದಣ್ಣ ಹೇಳಿದ್ದೇನು?
ಕಿರಿಕ್ ಚೆಲುವೆ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಒಂದಲ್ಲ ಒಂದು ವಿಚಾರಕ್ಕೆ ಜನರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಕಾಂತಾರ ಸಿನೆಮಾದ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷನಲ್ ಕ್ರಷ್ ಮತ್ತೊಮ್ಮೆ ವಿವಾದ ಮೈ ಮೇಲೆ ಎಳೆದುಕೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.!-->…