Jai cinema Title launch: ಸಿನಿಮಾ – ರಾಜಕೀಯ ಒಂದೇ ಥರ, ಆದ್ರೆ ನಿಮ್ಮಲ್ಲಿ ಹೀರೋ- ವಿಲನ್ ಯಾರೆಂದು…
Jai Title launch: ಬಿಗ್ ಬಾಸ್ ಖ್ಯಾತಿಯ ತುಳುನಾಡ ಕುವರ ರೂಪೇಶ್ ಶೆಟ್ಟಿ ಅಭಿನಯದ ಮುಂದಿನ ತುಳು ಚಿತ್ರ ʻಜೈʼ ಸಿನಿಮಾದ ಟೈಟಲ್ ಅನಾವರಣ (Jai Title launch) ಕಾರ್ಯಕ್ರಮ ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನೇರವೇರಿತ್ತು. ಕಾರ್ಯಕ್ರಮಕ್ಕೆ ವಿಧಾನಸಭಾಧ್ಯಕ್ಷರು ಯು ಟಿ ಖಾದರ್,…