12 ನಿಮಿಷದಲ್ಲಿ ಫುಲ್ ಚಾರ್ಜ್ ಆಗುವ 200 ಮೆಗಾಪಿಕ್ಸೆಲ್ ಕ್ಯಾಮೆರಾದ ಎರಡು ಸ್ಮಾರ್ಟ್ ಫೋನ್ ಬಿಡುಗಡೆ!
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಕೆಮಾಡದೆ ಇರುವವರೇ ವಿರಳ. ಅದರಲ್ಲಿ ಕೂಡ ಇತ್ತೀಚೆಗೆ ಹೊಸ ಹೊಸ ಫೀಚರ್ ಮೂಲಕ ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಅದು ಕೂಡ ಬಂಪರ್ ಆಫರ್ ಜೊತೆಗೆ ಹೀಗಿದ್ದಾಗ ಹೊಸ ಮೊಬೈಲ್ ಕೊಳ್ಳುವ ಪ್ಲಾನ್ ಹಾಕಿದ್ದರೆ ಭರ್ಜರಿ ಕೊಡುಗೆ!-->…