Renuka Swamy: ರೇಣುಕಾಸ್ವಾಮಿಯ ರಕ್ತದ ಕಲೆ ಇದ್ದ ಆ ಚಪ್ಪಲಿ ಯಾರದ್ದು? ಸಿಕ್ಕಿತು ಮತ್ತೊಂದು ಸಾಕ್ಷಿ !
Renuka Swamy: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್‌ಗಳು, ಸಾಕ್ಷಿಗಳು ಲಭ್ಯವಾಗುತ್ತಿದೆ. ಪೊಲೀಸರು ಬೆಂಬಿಡದೆ ಈ ಕೇಸ್‌ನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಸದ್ಯಕ್ಕೆ ನಟ ದರ್ಶನ್ ಹಾಗೂ ಅವನ ಸಹಚರರಿಗೆ ರಿಲೀಫ್ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ.…