Browsing Tag

ರೇಲ್ವೆ ಇಲಾಖೆ

IRCTC : ರೈಲು ಪ್ರಯಾಣಿಕರಿಗೆ ‘ ಉಚಿತ ಆಹಾರ’ ಸೌಲಭ್ಯ | ಭಾರತೀಯ ರೈಲ್ವೆಯಿಂದ ಹೊಸ ಸೇವೆ ಆರಂಭ!!!

ದೀಪಾವಳಿ ಹಬ್ಬದ ಸಮಯದಲ್ಲಿ ದೂರದೂರುಗಳಿಂದ ಹುಟ್ಟೂರಿನತ್ತ ಪ್ರಯಾಣಿಸಲು ಸಜ್ಜಾಗುತ್ತಿರುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ವಿಶೇಷ ರೈಲ್ವೆ ವ್ಯವಸ್ಥೆ ಕಲ್ಪಿಸಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ತೆರಳುವುದರಿಂದ ಜನ ದಟ್ಟಣೆ ನಿಯಂತ್ರಿಸಲು ಪ್ರಯಾಣಕ್ಕೆ ಬೇಕಾದ