Browsing Tag

ರೇಷನ್ ಕಾರ್ಡ್ ಸಂಬಂಧಿತ ಸುದ್ದಿ

Ration card: ರೇಷನ್ ಕಾರ್ಡ್ ಗೂ ಬಂತು ಹೊಸ ರೂಲ್ಸ್ !! ಇನ್ಮುಂದೆ ಇವರಿಗೆ ಸಿಗೋಲ್ಲ ರೇಷನ್!!

ಕಡಿಮೆ ಆದಾಯ ಹೊಂದಿರುವವರಿಗೆ ಮಾತ್ರ ಪಡಿತರ ಸಿಗಬೇಕು. ಹಾಗಾಗಿ ಈ ಕೆಳಗಿನ ವಸ್ತುಗಳು, ದಾಖಲೆಗಳು ನಿಮ್ಮ ಬಳಿ ಇದ್ದರೆ ನಿಮಗೆ ಪಡಿತರ ಸಿಗುವುದಿಲ್ಲ ಎಂದು ಸರ್ಕಾರ ಘೋಷಿಸಿದೆ

Ration Card: ಇನ್ಮುಂದೆ ಪಡಿತರ ಚೀಟಿದಾರರಿಗೆ ಉಚಿತವಾಗಿ ಸಿಗುತ್ತೆ 150 ಕೆಜಿ ಅಕ್ಕಿ: ಸರ್ಕಾರದಿಂದ ಮಹತ್ವದ ಘೋಷಣೆ

ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕ ನೆರವು, ಮಕ್ಕಳ ವ್ಯಾಸಂಗಕ್ಕೆ ಉಚಿತ ಶಿಕ್ಷಣ, ಉದ್ಯೋಗ ಅವಕಾಶ, ಮಹಿಳೆಯರಿಗೆ ಆರ್ಥಿಕ ನೆರವು ಹೀಗೆ ನಾನಾ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ