Browsing Tag

ರೈತರು

ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರಕಾರ!

ರೈತರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ನೀಡುವುದಲ್ಲದೆ, ಆರ್ಥಿಕ ನೆರವನ್ನು ನೀಡುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರಿನ ಸೌಲಭ್ಯ, ರಸಗೊಬ್ಬರ ಇಳುವರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಿದೆ.

ದಿಢೀರ್ ಬೇಡಿಕೆ ಕಳೆದುಕೊಂಡ ತೆಂಗು ಕೊಬ್ಬರಿ – ರೈತರ ಮುಖದಲ್ಲಿ ನಿರಾಸೆ!!!

ಮಲೆನಾಡ ಭಾಗದಲ್ಲಿ ಅಡಕೆ ಜತೆಗೆ ಉಪಬೆಳೆಯನ್ನಾಗಿ ತೆಂಗನ್ನು ಬೆಳೆಯುತ್ತಾರೆ. ಆದರೆ ಇದೀಗಾ ಬಹು ಆದಾಯದ ಬೆಳೆಯಾದ ತೆಂಗುವಿನ ಬೆಲೆಯಲ್ಲಿ ದಿಢೀರ್‌ ಕುಸಿತ ಕಂಡು ಬೆಳೆಗಾರರಿಗೆ ತಲೆಬಿಸಿಯಾಗಿದೆ. ಕಳೆದ 2 ತಿಂಗಳಿನಿಂದೀಚೆಗೆ 1 ಸಿಪ್ಪೆ ತೆಂಗಿನ ಕಾಯಿ ಕೇವಲ ಆರೇಳು ರೂಪಾಯಿಗೆ ಮಾರಾಟ ಮಾಡುವಂತಹ

ಬೈಕ್ ಆಟೋ ಖರೀದಿಗೆ 50,000 ರೂ.ನಿಂದ 1,00,000 ರವರೆಗೆ ಸಹಾಯಧನ | ಈ ರೀತಿ ಅರ್ಜಿ ಸಲ್ಲಿಸಿ|

ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹ ಮಾಡುತ್ತಿದೆ. ರೈತರಿಗೆ ಆರ್ಥಿಕ ಧನ ಸಹಾಯ, ಕೃಷಿ ಚಟುವಟಿಕೆಯನ್ನು ಪ್ರೋತ್ಸಾಹಿಸಲು ರಸಗೊಬ್ಬರ, ಇಳುವರಿಗೆ ಬೇಕಾದ ಸಾಧನಗಳನ್ನು

ಅಕ್ರಮ-ಸಕ್ರಮ : ರೈತರಿಗೆ ಗುಡ್ ನ್ಯೂಸ್

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 ರಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡಿಕೊಂಡಿರುವ ರೈತರು ಮತ್ತು

ರೈತರೇ ಗಮನಿಸಿ : ರೈತರ ಮುಂಗಾರು ಹಂಗಾಮಿನ ಬೆಳೆಹಾನಿಗೆ ಪರಿಹಾರ ಘೋಷಿಸಿದ ಸಚಿವ ಬಿಸಿ ಪಾಟೀಲ್

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ ಬೆಳೆ ಹಾನಿ ಹಾಗೂ ಇನ್ನಿತರೆ ಹಾನಿಗಳ ಕುರಿತು ಮಾಹಿತಿ ನೀಡಿದ್ದಾರೆ. ಯಾವ ಹಾನಿಗೆ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಹಾಗೂ ಇತರೆ ಮಾಹಿತಿಯನ್ನು ಕೃಷಿ ಸಚಿವರು ನೀಡಿದ್ದಾರೆ. ಇತ್ತೀಚೆಗೆ ರಾಜ್ಯದೆಲ್ಲೆಡೆ

PM Kisan : ರೈತರೇ ನಿಮಗೊಂದು ಮುಖ್ಯವಾದ ಮಾಹಿತಿ | ಕಿಸಾನ್ ಸಮ್ಮಾನ್ ಯೋಜನೆಯ ಕುರಿತು ಮಹತ್ವದ ಮಾಹಿತಿ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ಹೆಚ್ಚಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಇಲ್ಲಿಯವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ಕಂತುಗಳ ಹಣವನ್ನು ಸರ್ಕಾರದಿಂದ ಕೋಟ್ಯಂತರ ರೈತರಿಗೆ ವರ್ಗಾವಣೆ ಮಾಡಲಾಗಿದೆ‌. ಬಾಕಿಯಿರುವ

ಗಣೇಶ ಚೌತಿ ಹಬ್ಬದ ಸಂದರ್ಭ ಏರಿಕೆ ಆಗಿದ್ದ ಅಡಕೆ ದರ | ಒಂದು ವಾರದಿಂದ ಭಾರೀ ಇಳಿಕೆ

ಗಣೇಶ ಚೌತಿ ಹಬ್ಬದಂದು ಅಡಕೆ ಬೆಳೆಯುವ ರೈತರಿಗೆ ಖುಷಿ ಕೊಟ್ಟಿತ್ತು. ತಿಂಗಳ ಹಿಂದೆ ಬಹಳ ಏರಿಕೆ ಕಂಡು ಬಂದಿದ್ದ ಅಡಕೆ ದರ, ಕಳೆದ ವಾರದಿಂದ ಮತ್ತೆ ಇಳಿಕೆ ಕಂಡು ಬಂದಿದೆ. ಉತ್ತಮ ಬೆಲೆ ಸಿಗುತ್ತೆ ಎಂದು ಅಡಕೆ ದಾಸ್ತಾನು ಮಾಡಿದ್ದ ಬೆಳೆಗಾರರಿಗೆ ಈ ಏರಿಳಿತ ಭಾರೀ ಗೊಂದಲ ಮೂಡಿಸಿದೆ. ಅಡಕೆ

ರೈತರೇ ಇಲ್ಲಿ ಗಮನಿಸಿ : ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

ಹಾವೇರಿ ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್‌ಲೋಡ್ ಮಾಡಿ ತಾವು ಬೆಳೆದ ಬೆಳೆ

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ., ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು,ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದರ ಕುರಿತು ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ( CM Basavaraja Bommai) ಅವರು 1.04 ಲಕ್ಷ