ರೈತರೇ ಗಮನಿಸಿ | ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ
ಕೃಷಿಯನ್ನು ನೆಚ್ಚಿಕೊಂಡಿರುವ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದು ಕಾದಿದೆ.ಹೌದು!!. ಸೌರಚಾಲಿತ ಕೃಷಿ ಪಂಪ್ ಸೆಟ್ ಗಳನ್ನೂ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಮ್-ಕುಸುಮ್ ( (PM-KUSUM: Pradhan Mantri Kisan Urja Suraksha evam Uttan Mahaabhiyan)!-->…