Farmers Land: ತಮ್ಮ ಜಮೀನಿಗೆ ತೆರಳಲು ರಸ್ತೆಯಿಲ್ಲದ ರೈತರಿಗೆ ಭರ್ಜರಿ ಗುಡ್ ನ್ಯೂಸ್- ಸರ್ಕಾರದಿಂದ ಬಂತು ನೋಡಿ…
Farmers Land: ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದೆ. ಇದರಿಂದ ರೈತರಿಗೆ ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಈ ಕುರಿತು ಇದೀಗ ರಾಜ್ಯ ಸರ್ಕಾರ…