ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!
ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ!-->…