ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ – ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಜಯನಗರ
ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು.ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ ಮಾಡಿದ ಅವರು ಮಾತನಾಡಿ ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಲು ವಿಫಲವಾಗಿವೆ.ರಸಗೊಬ್ಬರ ದರ, ಬೆಳೆಗಳಿಗೆ ವೈಜ್ಞಾನಿಕ ದರ ನೀಡದೆ ತನ್ನಿಂದತಾನೆ ಕೃಷಿ ಬಿಡುವಂತೆ ಮಾಡುತ್ತಿದೆ ಎಂದು ಆರೋಪಿಸಿದರು. ನನ್ನ ಬೆಳೆ, ನನ್ನ ಬೆಲೆ ಮತ್ತು ನನ್ನ …