Browsing Tag

ರೌಡಿ ಶೀಟರ್

Bengaluru: ರಸ್ತೆಯಲ್ಲೇ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ: ಪ್ರಾಣ ಉಳಿಸಿಕೊಳ್ಳಲು ಬೆತ್ತಲಾಗಿಯೇ ಓಡಿದ ಯುವಕ

Bengaluru: ಬೆಂಗಳೂರು ನಗರದಲ್ಲಿ ಅಮಾನವೀಯ ಕೃತ್ಯ ಒಂದು ನಡೆದಿದೆ. ನಡು ರಸ್ತೆಯಲ್ಲೇ ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದು, ಪ್ರಾಣ ಉಳಿಸಿಕೊಳ್ಳಲು ಬೆತ್ತಲಾಗಿಯೇ ಯುವಕ ಓಡಿದ್ದಾನೆ. ಹೌದು, ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿ ಮೀರಿದೆ. ಇದರಿಂದ ಸಾರ್ವಜನಿಕರು ರಸ್ತೆಯಲ್ಲಿ…