ಮಂಗಳೂರು:ಪ್ರಧಾನಿ ಮೋದಿ ಪರ ವಾಟ್ಸಪ್ ಸ್ಟೇಟಸ್!! ವಿದ್ಯಾರ್ಥಿನಿಗೆ ವಿದ್ಯಾರ್ಥಿಗಳಿಂದಲೇ ಬೆದರಿಕೆ-ದೂರು!!
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ.ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ ಅಂಜಿ ಮೌನ ತಾಳುತ್ತಾರೆ. ಇತ್ತೀಚೆಗಷ್ಟೇ ಸಂಶೋಧನಾ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ!-->…