ಲಕ್ಷ ದೀಪೋತ್ಸವ ಸಂಭ್ರಮದಲ್ಲಿ ಧರ್ಮಸ್ಥಳ |ಸರ್ವಧರ್ಮ ಆಮಂತ್ರಣ
ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಧಾನ ಧರ್ಮದಿಂದ ಪ್ರಖ್ಯಾತ ಪಡೆದಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಮಗೆ ಗೊತ್ತೇ ಇದೆ. ಹಾಗೆಯೇ ಧರ್ಮಸ್ಥಳ ದಲ್ಲಿ ಪ್ರತಿವರ್ಷದಂತೆ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನ.19 ರಿಂದ 23ರ!-->…