ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಗಾದೆ ಕೊಲೆ ಯಾಕಾಯ್ತು ಅನ್ನುವುದು ಗೊತ್ತಾಗುತ್ತಿಲ್ಲ. ಆಕೆಯ ಹೇಳಿಕೆಯಿಂದ ಬಿಗ್ ಟ್ವಿಸ್ಟ್ ದೊರೆತಿದೆ. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ನಮ್ಮ ತಂದೆಯ ಇದ್ದರು. ನನಗೆ ಬೇಸರ ಆದಾಗ ಗುರೂಜಿ ಜತೆ ಮಾತನಾಡುತ್ತಿದ್ದೆ. ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ನಡೆದಿದೆ ಅನ್ನೋದು ಸುಳ್ಳು …

ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ Read More »