ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ!!!

ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ಮೊನ್ನೆಯಷ್ಟೇ ನಡೆದಿದ್ದು,ಎಲ್ಲೆಡೆ ತುಮಕೂರಿನ ಅಸ್ಪತ್ರೆಯ ಸಿಬ್ಬಂದಿ ವರ್ಗದ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಪರಿಗಣಿಸಿ ಎಚ್ಚೆತ್ತ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ …

ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ!!! Read More »