ಪ್ರತಿದಿನ ನಾನು 2- 3 ಕೆಜಿ ಬೈಗುಳ ತಿನ್ನುತ್ತೇನೆ; ಬೈಗುಳ ವನ್ನೇ ಪೌಷ್ಟಿಕಾಂಶವಾಗಿ ಪರಿವರ್ತಿಸುವ ಶಕ್ತಿ ದೇವರು ನನಗೆ ಕೊಟ್ಟಿದ್ದಾರೆ!!! ವಿರೋಧಿಗಳಿಗೆ ಟಾಂಗ್ ಕೊಟ್ಟ ಮೋದಿ

ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ತಮಗೆ ಹೇಳಿಕೆ ನೀಡಿದ್ದವರಿಗೆ ಪರೋಕ್ಷವಾಗಿ ಉತ್ತರ ನೀಡಿದ್ದು, ಪ್ರತಿದಿನ ನಾನು 2-3 ಕೆ.ಜಿ ಬೈಗುಳ ಸ್ವೀಕರಿಸುತ್ತೇನೆ. ಆದರು ಕೂಡ ಆ ಬೈಗುಳವನ್ನೆ ಪೌಷ್ಠಿಕಾಂಶವಾಗಿ ಬದಲಾಯಿಸುವಂತಹ ವಿಶೇಷ ಶಕ್ತಿಯನ್ನು ತನಗೆ ದೇವರು ಕರುಣಿಸಿದ್ದಾರೆ ಎಂಬುದಾಗಿ ಹೇಳಿಕೊಂಡಿದ್ದಾರೆ. ತೆಲಂಗಾಣದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಶನಿವಾರ ಮಾತನಾಡಿದ ಪ್ರಧಾನಿ ಮೋದಿ ” ನನಗೆ ಬೈಯುತ್ತಾರೆ, ಎಷ್ಟೆಂದರೆ ಆ ಬೈಗುಳ ದಿನಕ್ಕೆ ಎರಡು-ಮೂರು ಕೆಜಿಯಷ್ಟಿರುತ್ತದೆ. ಆದರೆ ಅದೆಲ್ಲವೂ ಪೌಷ್ಠಿಕಾಂಶವಾಗಿ ಬದಲಾಗುತ್ತದೆ. ದೇವರು ಅಂತಹ ವಿಶೇಷ ಶಕ್ತಿಯನ್ನು ತನಗೆ …

ಪ್ರತಿದಿನ ನಾನು 2- 3 ಕೆಜಿ ಬೈಗುಳ ತಿನ್ನುತ್ತೇನೆ; ಬೈಗುಳ ವನ್ನೇ ಪೌಷ್ಟಿಕಾಂಶವಾಗಿ ಪರಿವರ್ತಿಸುವ ಶಕ್ತಿ ದೇವರು ನನಗೆ ಕೊಟ್ಟಿದ್ದಾರೆ!!! ವಿರೋಧಿಗಳಿಗೆ ಟಾಂಗ್ ಕೊಟ್ಟ ಮೋದಿ Read More »