PUC ವಿದ್ಯಾರ್ಥಿಗಳೇ ಗಮನಿಸಿ : ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ರೂ.20ಸಾವಿರ ಸ್ಕಾಲರ್ಶಿಪ್ ಪಡೆಯಿರಿ!!!

ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮುಂದುವರೆಸಲು ಸಹಾಯ ಮಾಡುವ ಉದ್ದೇಶದಿಂದ ವಹಾನಿ ವಿದ್ಯಾರ್ಥಿವೇತನವನ್ನು ಟ್ರಸ್ಟ್‌ ಮೂಲಕ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ವಹಾನಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಈ ವಿದ್ಯಾರ್ಥಿವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 01, 2022 ಕೊನೆಯ ದಿನವಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಲಾಭ ಪಡೆದುಕೊಳ್ಳಬಹುದು. ಈ …

PUC ವಿದ್ಯಾರ್ಥಿಗಳೇ ಗಮನಿಸಿ : ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ, ರೂ.20ಸಾವಿರ ಸ್ಕಾಲರ್ಶಿಪ್ ಪಡೆಯಿರಿ!!! Read More »