Whatsapp: ವಾಟ್ಸ್ಆ್ಯಪ್ನಲ್ಲಿ ಫೇಸ್‌ಬುಕ್ ನಂತೆ ಕವರ್ ಫೋಟೋ ಲಭ್ಯ
Whatsapp: ಮೆಸೇಜಿಂಗ್ ಆ್ಯಪ್ ಆದ ವಾಟ್ಸ್ಆ್ಯಪ್ (WhatsApp) ತನ್ನ ಬಳಕೆದಾರರಿಗೆ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ, ಶೀಘ್ರದಲ್ಲೇ ವಾಟ್ಸ್ಆ್ಯಪ್ನಲ್ಲಿ ಫೇಸ್‌ಬುಕ್ ಮತ್ತು ಲಿಂಕ್ಡ್‌ಇನ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇರುವಂತೆಯೇ, ಬಳಕೆದಾರರು…
