WhatsApp : ನೀವು WhatsApp ಬಳಸೋದು ಯಾರಿಗೂ ತಿಳಿಯದ ಹಾಗೇ ಮಾಡುವ ಬಗೆ ಹೇಗೆ?
ಮೆಟಾ-ಮಾಲೀಕತ್ವದ ಜನಪ್ರಿಯ ವಾಟ್ಸಪ್ ಸಂದೇಶ ರವಾನೆ ಮಾಡಲು ಅತಿ ಹೆಚ್ಚು ಬಳಕೆಯಾಗುವ ಪ್ಲಾಟ್ ಫಾರಂ ಆಗಿದ್ದು, ವಾಟ್ಸಾಪ್ ಚಾಟ್, ವಾಟ್ಸಾಪ್ ಕಾಲ್, ಅಥವಾ ವಾಟ್ಸಾಪ್ ವೀಡಿಯೊ ಕಾಲ್ ಇತ್ತೀಚಿನ ದಿನಗಳಲಿ ಭಾರೀ ಜನಪ್ರಿಯವಾಗಿದ್ದು, ಹೆಚ್ಚಿನ ಜನರು ಬಳಸುವ ಅಪ್ಲಿಕೇಶನ್ ಗಳಲ್ಲಿ ಒಂದಾಗಿದೆ.…