ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ : ಸರ್ಕಾರದಿಂದ ಸಿಹಿಸುದ್ದಿ

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಈ ನಡುವೆ ಸರ್ಕಾರ ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹತ್ತಿ ಉತ್ಪಾದಕತೆ ಹೆಚ್ಚಿಸಲು, ಉತ್ತಮ ಗುಣಮಟ್ಟದ ಹತ್ತಿ ಬೀಜಗಳ ಪೂರೈಕೆ ಅಗತ್ಯವಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ ನೀಡುವ ಕುರಿತಾಗಿ ಸಚಿವ ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ. ಕೇಂದ್ರ ಜವಳಿ, ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು …

ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ : ಸರ್ಕಾರದಿಂದ ಸಿಹಿಸುದ್ದಿ Read More »