ವಾಹನ ಸವಾರರೇ ಗಮನಿಸಿ | ನಿಮ್ಮ ವಾಹನ 15 ವರ್ಷ ಹಳೆಯದಾಗಿದೆಯೇ ? ಹಾಗಾದರೆ ಈ ಮುಖ್ಯವಾದ ಮಾಹಿತಿ ನಿಮಗಾಗಿ!

ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶುಕ್ರವಾರ ಅಂದರೆ ಇಂದು ಮಹತ್ವದ ನಿರ್ಧಾರವೊಂದನ್ನು ಹೇಳಿದ್ದಾರೆ. ಅದೇನೆಂದರೆ, 15 ವರ್ಷ ಪೂರೈಸಿದ ಭಾರತ ಸರ್ಕಾರಕ್ಕೆ ಸೇರಿದ ಎಲ್ಲಾ ವಾಹನಗಳನ್ನು ಗುಜರಿ(ಸ್ಕ್ಯಾಪ್) ಹಾಕಲಾಗುವುದು ಮತ್ತು ಆ ನಿಟ್ಟಿನಲ್ಲಿ ಸ್ಕ್ಯಾಪ್ ನೀತಿಯನ್ನು ರಾಜ್ಯಗಳಿಗೂ ಕಳುಹಿಸಲಾಗಿದೆ ಎಂಬ ಹೇಳಿಕೆಯನ್ನು ಹೇಳಿದ್ದಾರೆ. ‘ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ 15 ವರ್ಷ ಪೂರೈಸಿರುವ ಕೇಂದ್ರ ಸರ್ಕಾರ ಎಲ್ಲ ವಾಹನಗಳನ್ನು ಸ್ಕ್ಯಾಪ್ ಮಾಡುವ ಕಡತಕ್ಕೆ ಸಹಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಈ …

ವಾಹನ ಸವಾರರೇ ಗಮನಿಸಿ | ನಿಮ್ಮ ವಾಹನ 15 ವರ್ಷ ಹಳೆಯದಾಗಿದೆಯೇ ? ಹಾಗಾದರೆ ಈ ಮುಖ್ಯವಾದ ಮಾಹಿತಿ ನಿಮಗಾಗಿ! Read More »