ಬಳ್ಳಾರಿಯಲ್ಲಿ ರಶ್ಮಿಕಾ ಮಂದಣ್ಣ -ವಿಜಯ್ ಜೋಡಿ !

ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ಹೊಸ ಹೊಸ ಕಥೆಗಳೊಂದಿಗೆ ಹೊಸ ಹೊಸ ನಾಯಕ ನಾಯಕಿಯರು ಚಿತ್ರರಂಗದಲ್ಲಿ ಅದ್ಭುತ ಸಾಧನೆ ಮಾಡುವುದು ಈಗಾಗಲೇ ನಾವು ನೋಡಿರಬಹುದು. ವಿಶೇಷ ಎಂದರೆ ವಿಜಯ್ ಮತ್ತು ರಶ್ಮಿಕಾ ದೇವರಕೊಂಡ ‘ವಾರಿಸು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೇ ಮೊದಲ ಬಾರಿಗೆ ವಿಜಯ್ ಜೊತೆ ರಶ್ಮಿಕಾ ತೆರೆ ಹಂಚಿಕೊಂಡಿದ್ದಾರೆ. …

ಬಳ್ಳಾರಿಯಲ್ಲಿ ರಶ್ಮಿಕಾ ಮಂದಣ್ಣ -ವಿಜಯ್ ಜೋಡಿ ! Read More »