ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಇನ್ನು ಮುಂದೆ ವಿದ್ಯುತ್ ಸಂಪರ್ಕ

ಬೆಂಗಳೂರು: ವಾಸ್ತವ್ಯ ಪ್ರಮಾಣ ಪತ್ರ (OC) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಲ್ಪಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಓಸಿ ಇಲ್ಲದವರಿಗೂ ವಿದ್ಯುತ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದೆ. ಸುಮಾರು ಐದು ಲಕ್ಷ ಜನರ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ನಿರ್ಧಾರ ಮಾಡಿದೆ. ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ಕಾರಣಕ್ಕೆ ಮನೆ, ವಸತಿ ಸಮುಚ್ಚಯಗಳಿಗೆ ಬಿಬಿಎಂಪಿಯಿಂದ ವಾಸ್ತವ್ಯ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂತಹ ಮನೆ ಹಾಗೂ ಫ್ಲಾಟ್‌ಗಳಿಗೆ ನಿರಾಕರಿಸಲ್ಪಟ್ಟಿದ್ದ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. …

ರಾಜ್ಯ ಸರಕಾರದಿಂದ ಗುಡ್ ನ್ಯೂಸ್ : ವಾಸ್ತವ್ಯ ಪ್ರಮಾಣ ಪತ್ರ ಇಲ್ಲದವರಿಗೂ ಇನ್ನು ಮುಂದೆ ವಿದ್ಯುತ್ ಸಂಪರ್ಕ Read More »