Maruti S-Presso CNG : ಹೆಚ್ಚು ಮೈಲೇಜ್ ಕೊಡುವ ಮಾರುತಿ ಸುಜುಕಿ ಎಸ್ ಪ್ರೆಸ್ಸೋ ಸಿಎನ್ ಜಿ ಬಂದೇ ಬಿಡ್ತು!!!

ಜನಪ್ರಿಯ ಮತ್ತು ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (MSIL) ಭಾರತೀಯ ವಾಹನ ಮಾರುಕಟ್ಟೆಯಲ್ಲಿ ಕಳೆದ ತಿಂಗಳ ಮಾರಾಟದಲ್ಲಿಯು ಪಾರುಪತ್ಯ ಮುಂದುವರೆಸಿದೆ. ಮಾರುತಿ ಸುಜುಕಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರತಿ ಮಾಸಿಕ ಪ್ರಯಾಣಿಕ ಕಾರು ಮಾರಾಟ ಪಟ್ಟಿಯಲ್ಲಿ ಪ್ರಾಬಲ್ಯ ಹೊಂದಿದೆ. ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ತನ್ನ ಸರಣಿಯಲ್ಲಿ ಹಲವು ವೈವಿಧ್ಯಮಯ ಮಾದರಿಗಳನ್ನು ಹೊಂದಿದೆ. ಮಾರುತಿ ಸುಜುಕಿ ಕಂಪನಿಯ ಬಹುತೇಕ ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳಿಸುವಲ್ಲಿ ಯಶ್ವಸಿಯಾಗಿದೆ. …

Maruti S-Presso CNG : ಹೆಚ್ಚು ಮೈಲೇಜ್ ಕೊಡುವ ಮಾರುತಿ ಸುಜುಕಿ ಎಸ್ ಪ್ರೆಸ್ಸೋ ಸಿಎನ್ ಜಿ ಬಂದೇ ಬಿಡ್ತು!!! Read More »