ವಿಜಯಪುರ

ಕಲಾವಿದರಿಗೆ ಉತ್ತಮ ಅವಕಾಶ | ಇಂದೇ ಅರ್ಜಿ ಸಲ್ಲಿಸಿ

ಇದೀಗ ಕಲಾವಿದರಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಎಷ್ಟೋ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ಕಲಾವಿದರಿಗೆ ಒಳ್ಳೆಯ ಆಫರ್ ಬಂದೊದಗಿದೆ. ಈ ಕೂಡಲೆ ಅರ್ಜಿ ಸಲ್ಲಿಸಿ, ನಿಮ್ಮ ಕನಸನ್ನು ನನಸುಗೊಳಿಸಿ. ವಿಜಯಪುರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2022-23ನೇ ಸಾಲಿನಲ್ಲಿ ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಬಗೆಗಿನ ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಿದೆ. ಹಾಗಾಗಿ ಬೀದಿ ನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಲು …

ಕಲಾವಿದರಿಗೆ ಉತ್ತಮ ಅವಕಾಶ | ಇಂದೇ ಅರ್ಜಿ ಸಲ್ಲಿಸಿ Read More »

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗಗಳಲ್ಲಿ ಕೂಡ …

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ Read More »

ರಾಜ್ಯದಲ್ಲಿ ಮತ್ತೆ ಸಂಭವಿಸಿದ ಭೂಕಂಪ | ಹೆಚ್ಚಾಯ್ತು ಜನತೆಯ ದಿಗಿಲು|

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಲ್ಲಿ ಭೂಕಂಪನ ಸಂಭವಿಸಿ ಜನರಲ್ಲಿ ಆತಂಕದ ಛಾಯೆ ಆವರಿಸಿದೆ. ಮೇಲಿಂದ ಮೇಲೆ ಸಂಭವಿಸುತ್ತಿರುವ ಕಂಪನಗಳಿಂದ ಜನರು ಗಾಬರಿಗೊಂಡಿದ್ದು, ಇದೀಗ ಮತೊಮ್ಮೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9.45 ಹಾಗೂ ಅ. 29 ರಂದು ನಸುಕಿನ ಜಾವ 4.40ಕ್ಕೆ ಭೂಕಂಪನದ ಅನುಭವವಾಗಿದೆ. ಒಟ್ಟು ಎರಡು ಬಾರಿ ಭೂಮಿ ನಲುಗಿದ್ದರಿಂದ ಜನರು ಆತಂಕದಲ್ಲಿದ್ದಾರೆ. ವಿಜಯಪುರ ನಗರ, ಮನಗೂಳಿ, ಗೋಳಗುಮ್ಮಟ ಪ್ರದೇಶ ಸೇರಿ ನಗರದ ಸುತ್ತ ಮುತ್ತದಲ್ಲಿ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯಲ್ಲಿ ಭೂಕಂಪನವಾಗಿದೆ. ನಸುಕಿನ …

ರಾಜ್ಯದಲ್ಲಿ ಮತ್ತೆ ಸಂಭವಿಸಿದ ಭೂಕಂಪ | ಹೆಚ್ಚಾಯ್ತು ಜನತೆಯ ದಿಗಿಲು| Read More »

ಬೆಳ್ಳಂಬೆಳಿಗ್ಗೆ ಈ ಊರಿನಲ್ಲಿ ಮತ್ತೆ ಭೂಕಂಪನ !

ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ

ಹಿಜಾಬ್ ವಿವಾದ ಈಗ ಹಿಜಾಬ್ vs ಸಿಂಧೂರಕ್ಕೆ ತಿರುಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಘಟನೆ ಇಂದು ನಡೆದಿದೆ. ಇಂಡಿ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಈ ರೀತಿ ಹೇಳಲಾಗಿದೆ. ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕುಂಕುಮ ಅಳಿಸಿ ಕಾಲೇಜು ಪ್ರವೇಶಿಸುವಂತೆ ಉಪನ್ಯಾಸಕರು ಹೇಳಿದಾಗ, ಇದನ್ನು ಒಪ್ಪದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಿಸಲಾಗಿದೆ. ಈ ಕಾಲೇಜಿನ ದೈಹಿಕ ಶಿಕ್ಷಕರೊಬ್ಬರು …

ಹಣೆಗೆ ಕುಂಕುಮ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶ ನಿರಾಕರಣೆ| ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮಧ್ಯೆ ವಾಕ್ಸಮರ Read More »

error: Content is protected !!
Scroll to Top