ಭವಿಷ್ಯವಾಣಿ ಕಾರಣಿಕ | ಯುವಕನಿಗೆ ಮುಖ್ಯಮಂತ್ರಿ ಸ್ಥಾನ : ಎಲ್ಲರ ಚಿತ್ತ ವಿಜಯೇಂದ್ರನತ್ತ

ಹಾವೇರಿ ಜಿಲ್ಲೆಯ ಹಣೆಬೆನ್ನೂರು ತಾಲೂಕಿನ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ಸನ್ನಿಧಿಯಲ್ಲಿ ಮಹಾನವಮಿ ಅಂಗವಾಗಿ ಕಾರ್ಣಿಕೋತ್ಸವದಲ್ಲಿ ‘ಆಕಾಶದ ಗುಡ್ಡಕ್ಕೆ ಶಿಶು ಏರಿತಲೆ ಪರಾಕ್’ ಎಂದು ಕಾರಣಿಕ ನುಡಿ ಬಂದಿದೆ. ಭವಿಷ್ಯವಾಣಿ ಎಂದೇ ಹೇಳಲಾಗುವ ಈ ಕಾರಣಿಕದ ಪ್ರಕಾರ, ಸಣ್ಣ ರೈತರಿಗೆ ಅನುಕೂಲವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ವಿಶ್ಲೇಷಿಸಲಾಗಿದ್ದು, ಕಾರಣಿಕದ ಪ್ರಕಾರ ಮುಂದಿನ ಮುಖ್ಯಮಂತ್ರಿ ಯುವಕರಾಗಿರುತ್ತಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಈ ಕಾರಣಿಕ ನುಡಿ ಈಗ ರಾಜ್ಯ …

ಭವಿಷ್ಯವಾಣಿ ಕಾರಣಿಕ | ಯುವಕನಿಗೆ ಮುಖ್ಯಮಂತ್ರಿ ಸ್ಥಾನ : ಎಲ್ಲರ ಚಿತ್ತ ವಿಜಯೇಂದ್ರನತ್ತ Read More »